ಶಿವಮೊಗ್ಗ: ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ – ಸಾಗರ KSRTC ಡಿಪೋ ಭದ್ರತಾ ಸಿಬ್ಬಂದಿ ಸಾವು

(ನ್ಯೂಸ್‌ ಕಡಬ) newskadaba.com,  ನ.06 ಶಿವಮೊಗ್ಗ: ಸಾಗರದ ಕೆಎಸ್ಆರ್‌ಟಿಸಿ ಡಿಪೋದ ಭದ್ರತಾ ಸಿಬ್ಬಂದಿ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಮೃತರನ್ನು ಸಾಗರದ ನಿವಾಸಿ ಸಂದೀಪ್ (41) ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಪಾಳಿಯಲ್ಲಿ ಅವರು ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಸಂದೀಪ್​ರನ್ನು ಸಹೋದ್ಯೋಗಿಗಳು ಬಸ್ಸಿನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಅಷ್ಟರಲ್ಲೇ ಸಂದೀಪ್ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಕರೆದುಕೊಂಡು ಬಂದ ಸಿಬ್ಬಂದಿ ಚಂದ್ರು ಮಾತನಾಡಿ, ನಾನು ಬಸ್​ನಲ್ಲಿ ಚಾಲಕ ಕಂ ನಿರ್ವಾಹಕನಾಗಿ ಕೆಲಸ‌ […]

ಶಿವಮೊಗ್ಗ: ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ – ಸಾಗರ KSRTC ಡಿಪೋ ಭದ್ರತಾ ಸಿಬ್ಬಂದಿ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್