ಶೀಘ್ರದಲ್ಲೇ ಪತನವಾಗಲಿದೆ ಗ್ಯಾರಂಟಿ ಸರ್ಕಾರ : ಕುತೂಹಲ ಕೆರಳಿಸಿದ ಹೆಚ್ಡಿಕೆ ಹೇಳಿಕೆ

(ನ್ಯೂಸ್‌ ಕಡಬ) newskadaba.com,  ನ.06:   ಜೆಡಿಎಸ್, ಬಿಜೆಪಿ ಮೈತ್ರಿಯ ಬೆನ್ನಲ್ಲೇ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನ ಗೆದ್ದು, ರಚಿಸಿರುವ ಭರ್ಜರಿ ಬಹುಮತ ಸರ್ಕಾರ ಪತನಗೊಳ್ಳಲಿದೆ ಎಂಬ ಹೇಳಿಕೆಗಳು ಹಲವು ಅನುಮಾನಗಳನ್ನು ಹುಟ್ಟುಹಾಕಿವೆ. ಸರ್ಕಾರ ರಚನೆಯಾದ ದಿನದಿಂದಲೂ ಅದನ್ನು ಪತನಗೊಳಿಸಲು ನಾನಾ ರೀತಿಯ ಪ್ರಯತ್ನಗಳು ನಡೆಯುತ್ತಲೇ ಇವೆ. ಆದರೆ ಬಿಜೆಪಿಯಲ್ಲಿ ನಾಯಕತ್ವ ಇನ್ನೂ ಸ್ಪಷ್ಟವಾಗದ ಹಿನ್ನೆಲೆಯಲ್ಲಿ […]

ಶೀಘ್ರದಲ್ಲೇ ಪತನವಾಗಲಿದೆ ಗ್ಯಾರಂಟಿ ಸರ್ಕಾರ : ಕುತೂಹಲ ಕೆರಳಿಸಿದ ಹೆಚ್ಡಿಕೆ ಹೇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್