ಶೀಘ್ರದಲ್ಲೇ ಫಲಾನುಭವಿಗಳ ಕೈ ಸೇರಲಿದೆ ಸ್ಮಾರ್ಟ್ ಕಾರ್ಡ್..!

(ನ್ಯೂಸ್ ಕಡಬ) newskadaba.com ಜ.03 ಬೆಂಗಳೂರು: ಶಕ್ತಿ ಯೋಜನೆಯನ್ನು ಸರಳೀಕರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೀಘ್ರದಲ್ಲೇ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದೆ. ಯೋಜನೆಯು ರಾಜ್ಯದ ಮಹಿಳೆಯರಿಗೆ ಮಾತ್ರ ಅನ್ವಯಿಸುವುದರಿಂದ, ಮಹಿಳೆಯರು ತಮ್ಮ ಸ್ಥಳೀಯ ವಿಳಾಸಗಳನ್ನು ಹೊಂದಿರುವ ಗುರುತಿನ ಚೀಟಿಯನ್ನು ಹಾಜರುಪಡಿಸಬೇಕಾಗುತ್ತದೆ. ಪರಿಶೀಲನೆಯ ನಂತರ, ಕಂಡಕ್ಟರ್‌ಗಳು ಶೂನ್ಯ ಟಿಕೆಟ್‌ಗಳನ್ನು ನೀಡುತ್ತಿದ್ದಾರೆ. ಈ ಪರಿಶೀಲನೆಗೆ ಸಾಕಷ್ಟು ಸಮಯ ಬೇಕಾಗುತ್ತಿದೆ ಎಂದು ಹಲವು ದೂರುಗಳು ಬಂದಿದ್ದವು. ಅಲ್ಲದೆ, ಮಹಿಳಾ ಪ್ರಯಾಣಿಕರು ಮತ್ತು ಕಂಡಕ್ಟರ್‌ಗಳ ನಡುವೆ ಘರ್ಷಣೆಗಳೂ ಕೂಡ ನಡೆಯುತ್ತಿವ್ದು, ಕರ್ನಾಟಕದ ನಿವಾಸಿಗಳಲ್ಲದ […]

ಶೀಘ್ರದಲ್ಲೇ ಫಲಾನುಭವಿಗಳ ಕೈ ಸೇರಲಿದೆ ಸ್ಮಾರ್ಟ್ ಕಾರ್ಡ್..! Read More »

ಕರ್ನಾಟಕ