ಶೀಘ್ರವೇ ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್!

(ನ್ಯೂಸ್‌ ಕಡಬ) newskadaba.com ,ಜ.09: ಮತ್ತೆ ಕ್ರಿಕೆಟ್ ವೈಭವವನ್ನ ಜನರೆದುರುತರಲು ಚಿನ್ನಸ್ವಾಮಿ ಸ್ಟೇಡಿಯಂ ಸಿದ್ದವಾಗುತ್ತಿದೆ. ಹಿಂದೆ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಈ ದುರಂತದಿಂದ ಸರ್ಕಾರ ಮತ್ತು ಪೊಲೀಸ್ ಇಲಾಖೆ ತೀವ್ರ ಟೀಕೆಗೆ ಒಳಗಾಗಿದ್ದು, ಸೂಕ್ತ ಭದ್ರತೆ ಒದಗಿಸದ ಹಿನ್ನೆಲೆಯಲ್ಲಿ ಆಗಿನ ಪೊಲೀಸ್ ಕಮಿಷನರ್ ದಯಾನಂದ್ ಸೇರಿದಂತೆ ಹಲವರ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು. ಆರ್‌ಸಿಬಿ ಮ್ಯಾನೇಜ್‌ಮೆಂಟ್ ಸೇರಿದಂತೆ ಕೆಲವರ ಬಂಧನವೂ ನಡೆದಿತ್ತು. […]

ಶೀಘ್ರವೇ ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್! Read More »

ಕ್ರೀಡಾ ನ್ಯೂಸ್