ಶುಚಿಗೊಳಿಸುವ ನಾಟಕವಾಡಿ ಚಿನ್ನದ ಸರ ಕರಗಿಸಿ ವಂಚನೆ

(ನ್ಯೂಸ್‌ ಕಡಬ) newskadaba.com,  ಫೆ.12  ಬೆಳ್ತಂಗಡಿ: ಕಾಶಿಪಟ್ಣ ಗ್ರಾಮದ ಪಣಿಲಾಜೆಯಲ್ಲಿ ವೃದ್ಧೆಯೊಬ್ಬರು ಮನೆಯಲ್ಲಿದ್ದ ಸಮಯದಲ್ಲಿ ಚಿನ್ನವನ್ನು ತೊಳೆದು ಕೊಡುವುದಾಗಿ ಅವರ 2 ಮುಕ್ಕಾಲು ಪವನ್ ಚಿನ್ನದ ಸರವನ್ನು ರಾಸಾಯನಿಕದ ಮೂಲಕ ಕರಗಿಸಿ ಚಿನ್ನವನ್ನು ವಂಚಿಸಿದ ಘಟನೆ ಸಂಭವಿಸಿದೆ.   ಘಟನೆಯ ಕುರಿತು ಪಣಿಲಾಜೆ ನಿವಾಸಿ 90ರ ಹರೆಯದ ರುಕ್ಮಿಣಿ ಶೆಟ್ಟಿಗಾರ್ ಅವರು ದೂರು ನೀಡಿದ್ದು, ಅವರು ಫೆ. 10ರಂದು ಬೆಳಗ್ಗೆ 11.15ರ ಸುಮಾರಿಗೆ ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿಯೋರ್ವ ಚಿನ್ನಾಭರಣ ತೊಳೆದು […]

ಶುಚಿಗೊಳಿಸುವ ನಾಟಕವಾಡಿ ಚಿನ್ನದ ಸರ ಕರಗಿಸಿ ವಂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್