ಶುದ್ಧ ನೀರಿನ ಘಟಕದಲ್ಲಿ ಏಕರೂಪ ದರ
(ನ್ಯೂಸ್ ಕಡಬ) newskadaba.com, ನ.03: ಬೆಂಗಳೂರು ಜಲಮಂಡಳಿಯು ನಗರದಲ್ಲಿರುವ ಶುದ್ಧ ನೀರಿನ ಘಟಕಗಳಿಂದ ಕ್ಯೂ ಆರ್ಕೋಡ್ ಸ್ಕ್ಯಾನಿಂಗ್ ಮೂಲಕ ಅಥವಾ ಪ್ರೀಪೇಯ್ಡ್ ಕಾರ್ಡ್ ಮೂಲಕ ನೀರು ಪಡೆಯುವ ಹಾಗೂ ಏಕರೂಪ ದರ ನಿಗದಿ ಸಂಬಂಧ ಯೋಜನೆಯನ್ನು ರೂಪಿಸಿದೆ ಶುದ್ದ ಕುಡಿಯುವ ನೀರಿನ ಘಟಕಗಳ ನಿರ್ವಹಣೆಯನ್ನು ಸಂಪೂರ್ಣ ತಂತ್ರಜ್ಞಾನ ಆಧಾರಿತವಾಗಿ ನಿರ್ವಹಿಸಲು ಜಲಮಂಡಳಿ ಮುಂದಾಗಿದ್ದು, ವರ್ಷದ ಹಿಂದೆಯೇ ಬಿಬಿಎಂಪಿಯಿಂದ ವಶಕ್ಕೆ ಪಡೆದಂತಹ ಶುದ್ದ ನೀರಿನ ಘಟಕಗಳ ನಿರ್ವಹಣಾ ಸ್ವರೂಪವನ್ನೇ ಬದಲಾಯಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಯೋಜನೆಯನ್ನು ರೂಪಿಸಿ ಟೆಂಡರ್ […]
ಶುದ್ಧ ನೀರಿನ ಘಟಕದಲ್ಲಿ ಏಕರೂಪ ದರ Read More »
ಬ್ರೇಕಿಂಗ್ ನ್ಯೂಸ್
