ಶೇಖ್ ಹಸೀನಾ ಪದಚ್ಯುತಿ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ-ಮೊಹಮ್ಮದ್ ಯೂನುಸ್ ಭೇಟಿ
(ನ್ಯೂಸ್ ಕಡಬ) newskadaba.com, ಎ.04 ಬ್ಯಾಂಕಾಕ್: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಾಂಗ್ಲಾದೇಶ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನುಸ್ ಅವರನ್ನು ಬ್ಯಾಂಕಾಕ್ ನಲ್ಲಿ ಭೇಟಿ ಮಾಡಿದ್ದಾರೆ. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಂಡ ನಂತರ ಉಭಯ ನಾಯಕರ ಮೊದಲ ಭೇಟಿ ಇದಾಗಿದೆ. ಬಂಗಾಳ ಕೊಲ್ಲಿ ಬಹು-ವಲಯ ಮತ್ತು ತಾಂತ್ರಿಕ ಸಹಕಾರ (BIMSTEC) ಗುಂಪಿನ ನಾಯಕರ ಶೃಂಗಸಭೆಯ ಹೊರಗೆ ಉಭಯ ನಾಯಕರು ಭೇಟಿ ಮಾಡಿದ್ದಾರೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ […]
ಶೇಖ್ ಹಸೀನಾ ಪದಚ್ಯುತಿ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ-ಮೊಹಮ್ಮದ್ ಯೂನುಸ್ ಭೇಟಿ Read More »
ಕರ್ನಾಟಕ
