ಶೇ.15ರಷ್ಟು ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಮನವಿ

(ನ್ಯೂಸ್ ಕಡಬ) newskadaba.com ಡಿ.31: ಬೆಂಗಳೂರು: ರಾಜ್ಯದ ನಾಲ್ಕು ಬಸ್ ನಿಗಮಗಳು ಶೇ.15ರಷ್ಟು ಪ್ರಯಾಣ ದರ ಹೆಚ್ಚಳ ಮಾಡಬೇಕೆಂದು ಮನವಿ ಮಾಡಿವೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೋಮವಾರ ತಿಳಿಸಿದರು. ನಿಗಮಗಳು ಸುಮಾರು ಆರು ತಿಂಗಳ ಹಿಂದೆ ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ಪ್ರಸ್ತಾವನೆಯನ್ನು ಕಳುಹಿಸಿದೆ ಎಂದು ರಾಮಲಿಂಗಾ ರೆಡ್ಡಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. ಪ್ರಸ್ತಾವನೆ ಕುರಿತು ಸರ್ಕಾರ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಿದೆ ಎಂದಿದ್ದಾರೆ. ಏತನ್ಮಧ್ಯೆ, ಬೆಂಗಳೂರು ಮಹಾನಗರ ಸಾರಿಗೆ […]

ಶೇ.15ರಷ್ಟು ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಮನವಿ Read More »

ಕರ್ನಾಟಕ