ಕಡಬ: ವಿ.ಹಿಂ.ಪ. ವತಿಯಿಂದ ಮೊಸರು ಕುಡಿಕೆ ಉತ್ಸವ- ಶೋಭಾಯಾತ್ರೆ ಧಾರ್ಮಿಕ ಸಭೆ
(ನ್ಯೂಸ್ ಕಡಬ) newskadaba.com ಕಡಬ, ಸೆ. 05. ವಿಶ್ವಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ, ದುರ್ಗಾವಾಹಿನಿ ಕಡಬ ಪ್ರಖಂಡ ವತಿಯಿಂದ ವಿಹಿಂಪ ಸ್ಥಾಪನಾ ದಿನಾಚರಣೆಯ ಅಂಗವಾಗಿ ಮೊಸರು ಕುಡಿಕೆ ಉತ್ಸವ, ಶೋಭಾಯಾತ್ರೆ, ಧಾರ್ಮಿಕ ಸಭೆಯು ಭಾನುವಾರದಂದು ನಡೆಯಿತು. ಶ್ರೀ ದುರ್ಗಾಂಬಿಕಾ ದೇವಸ್ಥಾನದ ಆಡಳಿತ ಅಧಿಕಾರಿ ಗೋಪಾಲ್ ಕೆ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಡಬ ಶ್ರೀಕಂಠ ಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ ಜೀರ್ಣೊದ್ದಾರ ಸಮಿತಿ ಅಧ್ಯಕ್ಷ ಸತೀಶ್ ನ್ಯಾಕ್ ಮೇಲಿನಮನೆ ಅತಿಥಿಯಾಗಿದ್ದರು. ವಿಹಿಂಪ ಕಡಬ ಪ್ರಖಂಡ ಗೌರವಾಧ್ಯಕ್ಷ ವಾಸುದೇವ ಭಟ್ […]
ಕಡಬ: ವಿ.ಹಿಂ.ಪ. ವತಿಯಿಂದ ಮೊಸರು ಕುಡಿಕೆ ಉತ್ಸವ- ಶೋಭಾಯಾತ್ರೆ ಧಾರ್ಮಿಕ ಸಭೆ Read More »
ಕರಾವಳಿ
