ಕೋಮುಗಲಭೆ ಪ್ರಕರಣ: ಆರ್ ಅಶೋಕ್, ಶೋಭಾ ಕರಂದ್ಲಾಜೆ ವಿರುದ್ಧ ಎಫ್ ಐಆರ್ ದಾಖಲು
(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 19. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಾಗಮಂಗಲ ಕೋಮುಗಲಭೆಗೆ ಸಂಬಂಧಿಸಿದ ವಿಡಿಯೋ, ಫೋಟೋ ಪೋಸ್ಟ್ ಮಾಡುವ ಮೂಲಕ ದೊಂಬಿ ಗಲಭೆಗೆ ಪ್ರಚೋದನೆ ಆರೋಪಡಿ ನಾಗಮಂಗಲ ಟೌನ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕಲ್ಲು ತೂರಿ, ಬೆಂಕಿ ಹಚ್ಚಿದವರನ್ನ ರಕ್ಷಿಸಿ, ಗಣೇಶನನ್ನ ಬಂಧಿಸಲಾಗಿದೆ ಎಂದು ಕೇಂದ್ರ ಸಚಿವೆ […]
ಕೋಮುಗಲಭೆ ಪ್ರಕರಣ: ಆರ್ ಅಶೋಕ್, ಶೋಭಾ ಕರಂದ್ಲಾಜೆ ವಿರುದ್ಧ ಎಫ್ ಐಆರ್ ದಾಖಲು Read More »
ಕರ್ನಾಟಕ