ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣ ಉಚಿತ: ಕೇಂದ್ರ ಸರ್ಕಾರ
(ನ್ಯೂಸ್ ಕಡಬ) newskadaba.com, ಮಾ.27: ಕೇಂದ್ರ ಸರ್ಕಾರವು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣವನ್ನು ಉಚಿತವಾಗಿ ನೀಡಲು, ಜೊತೆಗೆ ಅವರ ಕುಟುಂಬದ ಕೆಲವು ವರ್ಗಗಳಿಗೂ ಈ ಸೌಲಭ್ಯ ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಶೌರ್ಯ ಪ್ರಶಸ್ತಿ ಪಡೆದ ಸಶಸ್ತ್ರ ಪಡೆಗಳ ಎಲ್ಲಾ ಸಿಬ್ಬಂದಿ, ಪ್ರಶಸ್ತಿ ಪಡೆದವರು ಮೃತಪಟ್ಟಿದ್ದರೆ ಅವರ ಹೆಂಡತಿ ಅಥವಾ ಗಂಡ ಹಾಗೂ ಅವರು ಮರುಮದುವೆಯಾಗುವವರೆಗೂ ಪ್ರಯೋಜನ ಪಡೆಯಬಹುದು. ಒಂದು ವೇಳೆ ಮೃತರಾದ ಬಳಿಕ ಪ್ರಶಸ್ತಿ ಘೋಷಣೆಯಾಗಿದ್ದರೆ […]
ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣ ಉಚಿತ: ಕೇಂದ್ರ ಸರ್ಕಾರ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
