ಶ್ರೀವಿವೇಕಾನಂದ ಯುವಕ ಮಂಡಲ

ಮರ್ದಾಳ: 21ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ ► ಕ್ರೀಡಾಕೂಟಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ನ.1. ಶ್ರೀವಿವೇಕಾನಂದ ಯುವಕ ಮಂಡಲ(ರಿ.) ಮರ್ದಾಳ ಇದರ ವತಿಯಿಂದ 21ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ಪುರುಷರ 55ಕೆ.ಜಿ. ವಿಭಾಗದ ಕಬಡ್ಡಿ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಮತ್ತು ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಬುಧವಾರ ಮರ್ದಾಳ ಶ್ರೀಅಯ್ಯಪ್ಪ ಭಜನಾ ಮಂದಿರ ವಠಾರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಗೇರು ನಿಗಮದ ನಿವೃತ್ತ ಮ್ಯಾನೇಜರ್ ಗಂಗಾಧರ ಗೌಡ ಪಂಜೋಡಿ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು. ಪ್ರಗತಿಪರ ಕೃಷಿಕರಾದ ಪ್ರೇಮಸಾಗರ ಆಳ್ವ ಅತ್ಲಾಜೆ […]

ಮರ್ದಾಳ: 21ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ ► ಕ್ರೀಡಾಕೂಟಕ್ಕೆ ಚಾಲನೆ Read More »

ಕರಾವಳಿ

ಮರ್ದಾಳ: ಶ್ರೀ ವಿವೇಕಾನಂದ ಯುವಕ ಮಂಡಲ ಸಮಿತಿ ರಚನೆ ► ಅಧ್ಯಕ್ಷರಾಗಿ ಪ್ರಮೋದ್ ರೈ ಕುಡಾಲ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ.17. ಮರ್ದಾಳ ಶ್ರೀ ವಿವೇಕಾನಂದ ಯುವಕ ಮಂಡಲದ ವಾರ್ಷಿಕ ಸಭೆಯು ಶ್ರೀಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆಯಿತು. ವಾರ್ಷಿಕ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಪ್ರಮೋದ್ ರೈ ಕುಡಾಲ, ಕಾರ್ಯದರ್ಶಿಯಾಗಿ ವಿನಯ ಕೇನ್ಯ ಅವರನ್ನು ಅಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಉಮೇಶ್ ಬ್ರಹ್ಮಶ್ರೀ, ಕ್ರೀಡಾ ಕಾರ್ಯದರ್ಶಿಯಾಗಿ ತೀರ್ಥಪ್ರಸಾದ್ ಮೀನಾಡಿ, ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ಸಂತೋಷ್ ರೈ ಪಾಲೆತ್ತಡ್ಕ, ಜತೆ ಕಾರ್ಯದರ್ಶಿಯಾಗಿ ಉದಯ ಕುಮಾರ್ ರೈ ಮರ್ದಾಳ ಆಯ್ಕೆಯಾಗಿದ್ದಾರೆ.

ಮರ್ದಾಳ: ಶ್ರೀ ವಿವೇಕಾನಂದ ಯುವಕ ಮಂಡಲ ಸಮಿತಿ ರಚನೆ ► ಅಧ್ಯಕ್ಷರಾಗಿ ಪ್ರಮೋದ್ ರೈ ಕುಡಾಲ ಆಯ್ಕೆ Read More »

ಕರಾವಳಿ
Scroll to Top