ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲಾ ವಾರ್ಷಿಕೋತ್ಸವ ಸಮಾರಂಭ
(ನ್ಯೂಸ್ ಕಡಬ) newskadaba.com ರಾಮಕುಂಜ, ಡಿ. 22 ಪ್ರತಿಯೊಬ್ಬ ವಿದ್ಯಾರ್ಥಿಯು ನಾಯಕನಾಗಬೇಕೆಂಬ ಅಧ್ಬುತ ಕನಸುಗಳನ್ನು ಕಟ್ಟಿಕೊಳ್ಳಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಜೀವನವನ್ನು ಸದುಪಯೋಗಿಸಿಕೊಂಡು ಜೀವನ ಮೌಲ್ಯಗಳನ್ನು ವೃದ್ದಿಸಿಕೊಂಡು ಗುರಿಮುಟ್ಟಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಕಡಬ ತಾಲೂಕು ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲಾ ವಾರ್ಷಿಕೋತ್ಸವ ಸಮಾರಂಭದ ಪ್ರತಿಭಾ ಪುರಸ್ಕಾರಸಾಧಕರಿಗೆ ಸನ್ಮಾನ ಬಹುಮಾನ ವಿತರಣಾ ಕಾರ್ಯಮದಲ್ಲಿ ಅತಿಥಿಯಾಗಿ ಮಾತನಾಡಿದರು. ಬದುಕಿನ ಚೌಕಟ್ಟು ನಿರ್ಮಿಸುವ ಪಕ್ವವಾದ ವಿದ್ಯಾರ್ಥಿ ಜೀವನದ ಕಾಲಘಟ್ಟದಲ್ಲಿ […]
ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲಾ ವಾರ್ಷಿಕೋತ್ಸವ ಸಮಾರಂಭ Read More »
ಕರಾವಳಿ

