ನಾಳೆಯಿಂದ ಕಡಬ ಶ್ರೀಕಂಠಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರತಿಷ್ಠಾ ಜಾತ್ರೋತ್ಸವ
(ನ್ಯೂಸ್ ಕಡಬ) newskadaba.com ಕಡಬ,ಫೆ.01.ಕಡಬ ಶ್ರೀ ಕಂಠಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ 13ನೇ ವರ್ಷದ ಪ್ರತಿಷ್ಠಾ ಜಾತ್ರೋತ್ಸವ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಫೆ.2ರಿಂದ 3ರವರೆಗೆ ನಡೆಯಲಿದೆ.ಫೆ.2ರಂದು ಪೂರ್ವಾಹ್ನ ಉಗ್ರಾಣ ಮುಹೂರ್ತ,ಹೊರೆಕಾಣಿಕೆ ಸಮರ್ಪಣೆ ಫೆ.3ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಕಲಶ ಪೂಜೆ ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ನಾಗದೇವರಿಗೆ ಮತ್ತು ದೈವಗಳಿಗೆತಂಬಿಲಸೇವೆ,ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ, ದರ್ಶನಬಲಿಉತ್ಸವ,ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ವೈದಿಕ […]
ನಾಳೆಯಿಂದ ಕಡಬ ಶ್ರೀಕಂಠಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರತಿಷ್ಠಾ ಜಾತ್ರೋತ್ಸವ Read More »
ಕರಾವಳಿ