ಶ್ರೀನಗರ: ಗಡಿಯಲ್ಲಿ ಮತ್ತೆ ಡ್ರೋನ್ ಹಾರಿಸಿದ ಪಾಕ್- ಗುಂಡು ಹಾರಿಸಿ ಉರುಳಿಸಿದ ಭಾರತೀಯ ಸೇನೆ
(ನ್ಯೂಸ್ ಕಡಬ) newskadaba.com, ಶ್ರೀನಗರ, ಜ. 12 : ಜಮ್ಮು ಮತ್ತು ಕಾಶ್ಮೀರದ ನೌಶೇರಾ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನಿ ಡ್ರೋನ್‌ಗಳ ಭಾರತೀಯ ಸೇನೆ ಭಾನುವಾರ ರಾತ್ರಿ ಗುಂಡು ಹಾರಿಸಿ ಉರುಳಿಸಿದೆ. ಆಪರೇಷನ್ ಸಿಂಧೂರದ ಸಮಯದಲ್ಲಿ ಯಾವ ರೀತಿ ಡ್ರೋನ್‌ಗಳು ಹಾರಾಟ ನಡೆಸಿದ್ದವು ಅದೇ ರೀತಿಯ ಹಾರಾಟ ಕಂಡು ಬಂದಿತ್ತು. ಡ್ರೋನ್‌ಗಳು ಬಂದೂಕುಗಳು ಅಥವಾ ಮಾದಕವಸ್ತುಗಳನ್ನು ಬೀಳಿಸಿವೆಯೇ ಎಂದು ಪರಿಶೀಲಿಸಲು ಸೇನೆಯು ಪ್ರದೇಶವನ್ನು ಶೋಧಿಸುತ್ತಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರ ದಿಕ್ಕಿನಿಂದ ಬಂದ ಡ್ರೋನ್ ಒಂದು […]
ಶ್ರೀನಗರ: ಗಡಿಯಲ್ಲಿ ಮತ್ತೆ ಡ್ರೋನ್ ಹಾರಿಸಿದ ಪಾಕ್- ಗುಂಡು ಹಾರಿಸಿ ಉರುಳಿಸಿದ ಭಾರತೀಯ ಸೇನೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
