ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ೧೬ ಜೋಡಿಗೆ ‘ಮಾಂಗಲ್ಯಭಾಗ್ಯ

(ನ್ಯೂಸ್‌ ಕಡಬ) newskadaba.com, ಡಿ.01: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಜಂಟಿ ಆಯೋಜನೆಯಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ಭಾನುವಾರ ಮೊತ್ತಮೊದಲ ಬಾರಿಗೆ ನಡೆದ ಉಚಿತ ಸಾಮೂಹಿಕ ವಿವಾಹದಲ್ಲಿ ೧೬ ಜೋಡಿಗಳು ಸತಿಪತಿಗಳಾದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಜನ್ಮಶತಾಬ್ಧಿ ಹಿನ್ನಲೆಯಲ್ಲಿ ೩ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವದ ಜತೆಗೆ ಈ ಉಚಿತ ಸಾಮೂಹಿಕ ವಿವಾಹ ವ್ಯವಸ್ಥೆ ಮಾಡಲಾಗಿತ್ತು. ವೈದಿಕ ರೀತಿಯಲ್ಲಿ ನಡೆದ ಈ ವಿವಾಹ ಕಾರ್ಯಕ್ರಮದಲ್ಲಿ ಪುರೋಹಿತರುಗಳು ಧಾರ್ಮಿಕ ವಿಧಿವಿದಾನಗಳನ್ನು ನೆರವೇರಿಸಿದರು. […]

ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ೧೬ ಜೋಡಿಗೆ ‘ಮಾಂಗಲ್ಯಭಾಗ್ಯ Read More »

ಕರ್ನಾಟಕ