ಶ್ರೀನಿವಾಸ ಪೋರ್ಟ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 30. ಅಂತರಾಷ್ಟ್ರೀಯ ವೈದ್ಯರ ದಿನದ ಅಂಗವಾಗಿ, ಶ್ರೀನಿವಾಸ ಪೋರ್ಟ್ ಆಸ್ಪತ್ರೆ, SIMSRC ನ ಸಹಯೋಗದೊಂದಿಗೆ ಜುಲೈ 1, 2025ರಂದು ತನ್ನ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಪಣಂಬೂರಿನ ಶ್ರೀನಿವಾಸ ಪೋರ್ಟ್ ಆಸ್ಪತ್ರೆ ಆವರಣದಲ್ಲಿ ಆಯೋಜಿಸಲು ನಿರ್ಧರಿಸಿದೆ.   ಈ ಶಿಬಿರವು ಬೆಳಿಗ್ಗೆ 9:00ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ನಡೆಯಲಿದ್ದು, ಸಾರ್ವಜನಿಕರಿಗೆ ಮುಕ್ತವಾಗಿ ಲಭ್ಯವಿರಲಿದೆ.   ವೈದ್ಯರ ನಿಸ್ವಾರ್ಥ ಸೇವೆಗೆ ಗೌರವ ಸಲ್ಲಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಿಬಿರದ […]

ಶ್ರೀನಿವಾಸ ಪೋರ್ಟ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ