ಶ್ರೀಮಂತ ದೇಗುಲಗಳಿಂದ ‘ಸಿ’ ಗ್ರೇಡ್ ದೇವಸ್ಥಾನಗಳ ಅಭಿವೃದ್ದಿಗೆ ಆದ್ಯತೆ- ಸಚಿವ ರಾಮಲಿಂಗಾ ರೆಡ್ಡಿ
(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು. 01. ಕುಕ್ಕೆ ಸುಬ್ರಹ್ಮಣ್ಯದಂತಹ ಶ್ರೀಮಂತ ದೇವಸ್ಥಾನಗಳ ಅನುದಾನದಲ್ಲಿ ಸಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿ ನಡೆಸಲು ಆದ್ಯತೆ ನೀಡಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ. ಈ ಬಗ್ಗೆ ಸುಬ್ರಹ್ಮಣ್ಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎ & ಬಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿಗೆ ಆಯಾ ದೇವಸ್ಥಾನಗಳಲ್ಲಿ ಅನುದಾನ ಲಭ್ಯವಿರುತ್ತದೆ. ಆದರೆ ಸಿ ಗ್ರೇಡ್ ದೇವಸ್ಥಾನಗಳಲ್ಲಿ ಅನುದಾನ ಇಲ್ಲದೇ ಇರುವುದರಿಂದ ಸಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿಯನ್ನು ಶ್ರೀಮಂತ […]
ಶ್ರೀಮಂತ ದೇಗುಲಗಳಿಂದ ‘ಸಿ’ ಗ್ರೇಡ್ ದೇವಸ್ಥಾನಗಳ ಅಭಿವೃದ್ದಿಗೆ ಆದ್ಯತೆ- ಸಚಿವ ರಾಮಲಿಂಗಾ ರೆಡ್ಡಿ Read More »
ಕರ್ನಾಟಕ
