ಶ್ರೀಮಂತ ದೇಶಗಳಿಗೆ 5.6 ಲಕ್ಷ ಭಾರತೀಯರು ವಲಸೆ
(ನ್ಯೂಸ್ ಕಡಬ) newskadaba.com ಮುಂಬೈ, ನ. 15. ಭಾರತೀಯರಲ್ಲಿ ಅಮೆರಿಕ, ಇಂಗ್ಲೆಂಡ್ ಮತ್ತು ಕೆನಡಾದಂಥ ದೇಶಗಳಿಗೆ ವಲಸೆ ಹೋಗುವ ಪ್ರವೃತ್ತಿಯು ಹೆಚ್ಚಿದ್ದು, 2022ರಲ್ಲಿ ಒಟ್ಟು 5.6 ಲಕ್ಷ ಮಂದಿ ಈ ಸಮೃದ್ಧ ದೇಶಗಳಿಗೆ ವಲಸೆ ಹೋಗಿದ್ದಾರೆ. ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ ಸಂಸ್ಥೆ ದೇಶಗಳ ಹೊಸ ವಲಸೆಗಾರರಾಗಿ, ಅಂತರಾಷ್ಟ್ರೀಯ ವಿದ್ಯಾರ್ಥಿಗಳಾಗಿ, ಪೌರತ್ವ ಪಡೆದವರ ಪಟ್ಟಿಯಲ್ಲಿ ಭಾರತೀಯರು ಗಣನೀಯ ಸಂಖ್ಯೆಯಲ್ಲಿದ್ದಾರೆ. ಆದರೆ ಈ ದೇಶಗಳು ಪ್ರಸ್ತುತ ಅನುಸರಿಸುತ್ತಿರುವ ರಕ್ಷಣಾತ್ಮಕ ನೀತಿಯಿಂದಾಗಿ ಈ ಮುಕ್ತ ಮಾರ್ಗ ಕಿರಿದಾಗುತ್ತಿದೆ. 2022ರಲ್ಲಿ 5.6 […]
ಶ್ರೀಮಂತ ದೇಶಗಳಿಗೆ 5.6 ಲಕ್ಷ ಭಾರತೀಯರು ವಲಸೆ Read More »
ಕರಾವಳಿ