ಶ್ರೀಲಂಕಾದ ಜಾಫ್ನಾದಲ್ಲಿ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ
(ನ್ಯೂಸ್ ಕಡಬ) newskadaba.com, ಸೆ.02 ಕೊಲಂಬೊ:ಅಂತಾರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ 80 ಮೀಟರ್‌ಗಳವರೆಗಿನ ಬೌಂಡರಿ ಅಂತರವನ್ನು ಹೊಂದಿರುವ ಹತ್ತು ಸೆಂಟರ್ ವಿಕೆಟ್‌ಗಳನ್ನು ಒಳಗೊಂಡಂತೆ 48 ಎಕರೆಗಳಲ್ಲಿಈ ಕ್ರೀಡಾಂಗಣವನ್ನು ನಿರ್ಮಿಸಲಾಗುತ್ತದೆ. 40,000 ಪ್ರೇಕ್ಷಕರ ಸಾಮರ್ಥ್ಯವಿರಲಿದೆ. ಈ ಸ್ಟೇಡಿಯಂನಲ್ಲಿ ಈಜುಕೊಳ, ಮಲ್ಟಿ-ಪಾರ್ಲರ್ ಒಳಾಂಗಣ ಕ್ರೀಡಾಂಗಣ, ಸ್ಟಾರ್ ಕ್ಲಾಸ್ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಜತೆಗೆ ಶಾಪಿಂಗ್ ಮಾಲ್ ಮತ್ತು ಮನರಂಜನಾ ಸೌಲಭ್ಯಗಳು ಸೇರಿದೆ. ಶ್ರೀಲಂಕಾದ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಅವರು ಯುದ್ಧಪೀಡಿತ ಜಾಫ್ನಾ ಪ್ರದೇಶದಲ್ಲಿ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ನಿರ್ಮಾಣಕ್ಕೆ […]
ಶ್ರೀಲಂಕಾದ ಜಾಫ್ನಾದಲ್ಲಿ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ Read More »
ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
