ಶ್ರೀ ಕೃಷ್ಣನ ಆದರ್ಶಗಳು ಎಲ್ಲರಿಗೂ ಪ್ರೇರಣೆ – ಶಾಸಕ ಕಾಮತ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಯಾವುದೇ ಜಾತಿ, ಮತದ ಭೇದವಿಲ್ಲದೆ  ಅನ್ಯ ಜಾತಿಯವರು  ತಮ್ಮ ಮಕ್ಕಳಿಗೆ ಕೃಷ್ಣವೇಶವನ್ನು  ಹಾಕುವ ಸನ್ನಿವೇಶವನ್ನು  ಕಾಣುತ್ತೇವೆ. ಶ್ರೀಕೃಷ್ಣ ಪರಮಾತ್ಮನ ಆದರ್ಶಗಳು  ಜಾತಿ ಮತವನ್ನು ಮೀರಿರುವಂಥದ್ದು. ಎಲ್ಲಾ ಜಾತಿ ಧರ್ಮದವರಿಗೂ ಪ್ರೇರಣೆಯಾಗುವಂತದ್ದು ಎಂದು ಮಂಗಳೂರು ದಕ್ಷಿಣ ಶಾಸಕ ವೇದ ವ್ಯಾಸ್ ಕಾಮತ್  ಹೇಳಿದರು. ಅವರು ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಇವರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ನೌಕರರ ಸಂಘ ನಂದಿನಿ ಸಭಾಭವನದಲ್ಲಿ […]

ಶ್ರೀ ಕೃಷ್ಣನ ಆದರ್ಶಗಳು ಎಲ್ಲರಿಗೂ ಪ್ರೇರಣೆ – ಶಾಸಕ ಕಾಮತ್ Read More »

ಕರಾವಳಿ