ಶ್ರೀ ಕೃಷ್ಣ ಮಠದ ಕನಕನ ಕಿಂಡಿಗೆ ಸ್ವರ್ಣ ಕವಚ ಅಳವಡಿಕೆ
(ನ್ಯೂಸ್ ಕಡಬ) newskadaba.com, ನ.27 ಉಡುಪಿ: ಶ್ರೀ ಕೃಷ್ಣ ಮಠದ ಕನಕನ ಕಿಂಡಿಗೆ ಸ್ವರ್ಣ ಕವಚ ಅಳವಡಿಕೆ ಮಾಡಲಾಗುತ್ತಿದೆ. ಈ ಚಿನ್ನದ ಕವಚದ ಕನಕನ ಕಿಂಡಿಯಿಂದ ಶ್ರೀ ಕೃಷ್ಣನನ್ನು ನೋಡೋದು ಒಂದು ಭಾಗ್ಯ ಅಂತಾನೆ ಹೇಳಬಹುದು.ಕನಕನ ಕಿಂಡಿಯಿಂದ ಶ್ರೀ ಕೃಷ್ಣನನ್ನು ನೋಡೋದು ಒಂದು ಭಾಗ್ಯ ಅಂತಾನೆ ಹೇಳಬಹುದು, ಅದರಲ್ಲೂ ಚಿನ್ನದ ಹೊದಿಕೆಯಿರುವ ಕನಕ ಕಿಂಡಿಯಿಂದ ಶ್ರೀ ಕೃಷ್ಣನನ್ನು ನೋಡೋದು ಸೌಭಾಗ್ಯವೇ ಸರಿ. ಮಾಜಿ ಸಚಿವ ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಸೇವಾ ರೂಪದಲ್ಲಿ ಬಂಗಾರದ ಕವಚವನ್ನು ದೇವಳಕ್ಕೆ […]
ಶ್ರೀ ಕೃಷ್ಣ ಮಠದ ಕನಕನ ಕಿಂಡಿಗೆ ಸ್ವರ್ಣ ಕವಚ ಅಳವಡಿಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್