ಶ್ರೀ ಕ್ಷೇತ್ರ ಕುಕ್ಕಾಜೆಯಿಂದ ನೂರಾರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

(ನ್ಯೂಸ್‌ ಕಡಬ) newskadaba.com,  ಜೂ.10 ಬಂಟ್ವಾಳ: ಶ್ರೀ ಕ್ಷೇತ್ರ ಕುಕ್ಕಾಜೆಯಿಂದ ಉಚಿತ ಪುಸ್ತಕ ವಿತರಣೆ ಬಂಟ್ವಾಳ: ಶ್ರೀ ಕ್ಷೇತ್ರ ಕುಕ್ಕಾಜೆಯ ವಾರ್ಷಿಕ ಶೈಕ್ಷಣಿಕ ಸಹಾಯ ಕಾರ್ಯಕ್ರಮದ ಅಂಗವಾಗಿ ಮಂಗಳವಾರ ನೂರಾರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಶ್ರೀ ಕೃಷ್ಣ ಗುರೂಜಿಯವರು ಹೊಸ ಶೈಕ್ಷಣಿಕ ವರ್ಷದ ಆರಂಭಕ್ಕೂ ಮುನ್ನ ತಮ್ಮ ದೀರ್ಘಕಾಲದ ಸಂಪ್ರದಾಯದಂತೆ ಈ ಪುಸ್ತಕಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರದ ಮೊಕ್ತೇಸರ ಎಂ.ಕೆ. ಶ್ರೀಧರ್ ಬಾಳೆಕಲ್ಲು, ಕಲಿಕಾ ಕಲಾ ಸಂಘದ ಅಧ್ಯಕ್ಷ ನವೀನ್ ತರಿದಾಳ, ಪಶುವೈದ್ಯಾಧಿಕಾರಿ ಡಾ. […]

ಶ್ರೀ ಕ್ಷೇತ್ರ ಕುಕ್ಕಾಜೆಯಿಂದ ನೂರಾರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್