ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದಿಂದ ಭಾರತೀಯ ಸೇನೆಗೆ 1.77 ಲಕ್ಷ ರೂ. ದೇಣಿಗೆ

(ನ್ಯೂಸ್ ಕಡಬ) newskadaba.com ಜೂ. 12.  ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ವತಿಯಿಂದ ಮಂಗಳರಾಮ ಕೇಂದ್ರದ ರಾಮನಾಮ ಜಪಕರು ಭಾರತೀಯ ಸೇನೆಯ ನಿಧಿಗಾಗಿ ಸಂಗ್ರಹಿಸಿದ್ದ ಒಟ್ಟು 1,77,777 ರೂ.ವನ್ನು ದೇಣಿಗೆಯಾಗಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ನಗರದ ರಥಬೀದಿಯ ಶಾಖಾ ಮಠದಲ್ಲಿ ಹಸ್ತಾಂತರಿಸಿದ್ದಾರೆ. ದೇಣಿಗೆ ಸ್ವೀಕರಿಸಿ ಮಾತನಾಡಿದ ಸಂಸದ ಕ್ಯಾ. ಚೌಟ, “ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಸೈನಿಕರ ತ್ಯಾಗ ಮತ್ತು ಬಲಿದಾನ ಸದಾ ಸ್ಮರಣೀಯ. ಯೋಧರ ಕುಟುಂಬಗಳ […]

ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದಿಂದ ಭಾರತೀಯ ಸೇನೆಗೆ 1.77 ಲಕ್ಷ ರೂ. ದೇಣಿಗೆ Read More »

ಕರಾವಳಿ, ಕರ್ನಾಟಕ