ಧರ್ಮಸ್ಥಳ: ಫೆ.9ರಿಂದ 18ರವರೆಗೆ ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ
(ನ್ಯೂಸ್ ಕಡಬ) newskadaba.com.ಕಡಬ,ಜ.26.ಶ್ರೀ ಧರ್ಮಸ್ಥಳ ಭಗವಾನ್ ಶ್ರೀ ಬಾಹುಬಲಿ ಚತುರ್ಥ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಇನ್ನು 14 ದಿನಗಳಷ್ಟೇ ಬಾಕಿ. ವೈಭವಪೂರ್ಣ ಮಹಾಮಜ್ಜನ ವೀಕ್ಷಿಸಲು ಲಕ್ಷಾಂತರ ಭಕ್ತರು ಕಾತರರಾಗಿದ್ದು, ಬಾಹುಬಲಿ ಬೆಟ್ಟದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.ಆಚಾರ್ಯ ವರ್ಧಮಾನ ಸಾಗರ್‌ಜಿ ಮಹಾರಾಜ್ ಮತ್ತು ಆಚಾರ್ಯ ಪುಷ್ಪದಂತ ಸಾಗರ್‌ಜಿ ಮಹಾರಾಜ್, ಶ್ರವಣಬೆಳಗೊಳದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಯವರ ಮಾರ್ಗದರ್ಶನ ಹಾಗೂ ಕಾರ್ಕಳ ದಾನ ಶಾಲಾ ಮಠದ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕರ ನೇತೃತ್ವದಲ್ಲಿ ಫೆ.9ರಿಂದ 18ರವರೆಗೆ ಮಹಾಮಸ್ತಕಾಭಿಷೇಕ ನಡೆಯಲಿದೆ. ಪೂರ್ವತಯಾರಿಯ ಪ್ರಮುಖ […]
ಧರ್ಮಸ್ಥಳ: ಫೆ.9ರಿಂದ 18ರವರೆಗೆ ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ Read More »
ಕರಾವಳಿ
