ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. 2024-25ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಆಸಕ್ತ ಅರ್ಹ ರೈತರು/ರೈತ ಮಹಿಳೆಯರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಒಬ್ಬ ಅರ್ಜಿದಾರರು ತಾನು ನಿರ್ವಹಿಸುವ ಒಂದು ಚಟುವಟಿಕೆಯಡಿ ಒಂದೇ ಅರ್ಜಿಯನ್ನು ಮಾತ್ರ ಸಲ್ಲಿಸಬೇಕು. 1)ಕೃಷಿಯಲ್ಲಿ ಸಮಗ್ರ ಕೃಷಿ ಪದ್ದತಿ, 2)ಸಮಗ್ರ ನೀರು ನಿರ್ವಹಣೆ, 3)ಸಾವಯವ ಕೃಷಿ ಅಭಿವೃದ್ದಿ, 4)ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, 5)ತೋಟಗಾರಿಕೆ, 6)ಹೈನುಗಾರಿಕೆ, 7)ಕೋಳಿ ಸಾಕಾಣಿಕೆ, 8)ಮೀನುಗಾರಿಕೆ, […]
ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »
ಕರಾವಳಿ