ಶ್ವೇತಭವನದಲ್ಲಿ ಮೋದಿ-ಟ್ರಂಪ್ ಭೇಟಿ; ಮಹತ್ವದ ವ್ಯಾಪಾರ ಒಪ್ಪಂದಕ್ಕೆ ಸಹಿ

(ನ್ಯೂಸ್ ಕಡಬ) newskadaba.com ಫೆ. 14. ವಾಷಿಂಗ್ಟನ್: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿ ಒಪ್ಪಂದಕ್ಕ ಸಹಿ ಹಾಕಿದ್ದಾರೆ. ನಿನ್ನೆ ಶ್ವೇತ ಭವನಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಟ್ರಂಪ್ ಅದ್ದೂರಿ ಸ್ವಾಗತ ಕೋರಿದ್ದು, ಬಳಿಕ ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದರು. ಈ ವೇಳೆ ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್ ಮತ್ತು ದೇಶದ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಕೂಡ ಉಪಸ್ಥಿತರಿದ್ದರು. 2030 […]

ಶ್ವೇತಭವನದಲ್ಲಿ ಮೋದಿ-ಟ್ರಂಪ್ ಭೇಟಿ; ಮಹತ್ವದ ವ್ಯಾಪಾರ ಒಪ್ಪಂದಕ್ಕೆ ಸಹಿ Read More »

ಬ್ರೇಕಿಂಗ್ ನ್ಯೂಸ್