ಷೇರಿನಲ್ಲಿ ಕೋಟ್ಯಾಂತರ ರೂ. ವಂಚನೆ: ಬ್ಯಾಂಕ್ ಮ್ಯಾನೇಜರ್ ಸೇರಿ 8 ಮಂದಿ ಬಂಧನ

(ನ್ಯೂಸ್ ಕಡಬ) newskadaba.com ಅ. 16. ಬೆಂಗಳೂರು: ಷೇರ್ ಟ್ರೇಡಿಂಗ್ ನಲ್ಲಿ ಅಧಿಕ ಲಾಭದಸೆ ತೋರಿಸಿ ಜನರಿಂದ ಹಣ ಪಡೆದು ವಂಚಿಸುವ ಜಾಲಕ್ಕೆ ಸಹಕರಿಸಿದ್ದ ಆರೋಪದ ಮೇರೆಗೆ ಖಾಸಗಿ ಬ್ಯಾಂಕ್’ನ ವ್ಯವಸ್ಥಾಪಕ ಸೇರಿ 8 ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಬ್ಯಾಂಕ್ ಮ್ಯಾನೇಜರ್ ಕಿಶೋರ್, ಸೇಲ್ಸ್‌ಮೆನ್ ಮನೋಹರ್, ರಾಕೇಶ್, ಕಾರ್ತಿಕ್, ಅಕೌಂಟ್ ಹೋಲ್ಡರ್ ಕೆಂಚೇಗೌಡ, ರಘುರಾಜ್, ಲಕ್ಷ್ಮೀಕಾಂತ್, ಮಾಲಾ ಎಂದು ಗುರುತಿಸಲಾಗಿದೆ.ಆರೋಪಿಗಳು 1.5 ಕೋಟಿ ರೂ. ಹೂಡಿಕೆ ಮಾಡಿದ್ದ ಒಬ್ಬರಿಗೆ ವಂಚನೆ ಮಾಡಿದ್ದು, ತನಿಖೆ […]

ಷೇರಿನಲ್ಲಿ ಕೋಟ್ಯಾಂತರ ರೂ. ವಂಚನೆ: ಬ್ಯಾಂಕ್ ಮ್ಯಾನೇಜರ್ ಸೇರಿ 8 ಮಂದಿ ಬಂಧನ Read More »

ಕರ್ನಾಟಕ