ಸಂಚರಿಸುತ್ತಿದ್ದಾಗಲೇ ಕೆಎಸ್‌ಆರ್‌ಟಿಸಿ ಬಸ್‌ಗೆ ಅಗ್ನಿ

(ನ್ಯೂಸ್‌ ಕಡಬ) newskadaba.com,  ಮಾ.04 : ಕಾಫಿನಾಡಿನ ಹೃದಯಭಾಗದಲ್ಲಿರುವ ಜೂನಿಯರ್ ಕಾಲೇಜು ಸಮೀಪ ಇಂದು ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್ ಸಂಚರಿಸುತ್ತಿದ್ದಾಗಲೇ ಇಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಯಿತು. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗೆ ಸೇರಿದ ಚಿಕ್ಕಮಗಳೂರು ಡಿಪೋ ಬಸ್ ಜಿಲ್ಲಾ ಕೇಂದ್ರದಿಂದ ಹಾಸನ ಕಡೆಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಬಸ್ ನಿಲ್ದಾಣದಿಂದ ಹೊರಟು ಜೂನಿಯರ್ ಕಾಲೇಜು ಬಳಿ ತಲುಪುತ್ತಿದ್ದಂತೆ ಇಂಜಿನ್ ಭಾಗದಲ್ಲಿ ದಟ್ಟ ಹೊಗೆ […]

ಸಂಚರಿಸುತ್ತಿದ್ದಾಗಲೇ ಕೆಎಸ್‌ಆರ್‌ಟಿಸಿ ಬಸ್‌ಗೆ ಅಗ್ನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್