ಸಂಚಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಸೆ.19 ಮಂಗಳೂರು : ನಗರದ ಸ್ಟೇಟ್‌ಬ್ಯಾಂಕ್ ಹತ್ತಿರ ವ್ಯಕ್ತಿಯೊಬ್ಬ ಟ್ರಾಫಿಕ್‌ನಲ್ಲಿ ಕರ್ತವ್ಯನಿರತ ಹೆಡ್‌ಕಾನ್‌ ಸ್ಟೇಬಲ್‌ರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸ್ಟೇಟ್‌ಬ್ಯಾಂಕ್ ವೃತ್ತದ ಬಳಿ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದಾಗ ಟ್ರಾಫಿಕ್ ಎಚ್‌ಸಿ ವಾಹನಗಳನ್ನು ನಿಲ್ಲಿಸುವಂತೆ ಸೂಚನೆ ನೀಡಿದ್ದರು. ಆದರೆ ಸ್ಕೂಟರ್ ಸವಾರ ನಾಟೆಕಲ್‌ನ ಆಸಿಫ್ ಬಾವ ಎಂಬಾತ ಅದನ್ನು ಲೆಕ್ಕಿಸದೆ ಸ್ಕೂಟರ್ ಚಲಾಯಿಸಿದ್ದು, ಈ ಸಂದರ್ಭ ಎಚ್‌ಸಿ ಸ್ಕೂಟರ್ ಸವಾರನಿಗೆ ಏಯ್ ಅಂತ ಹೇಳಿ ಕೈಯಿಂದ […]

ಸಂಚಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್