ಯೋಧನ ನೆರವಿಗೆ ಮಧ್ಯರಾತ್ರಿ ಧಾವಿಸಿದ ಸಚಿವ ಯು.ಟಿ. ಖಾದರ್…!!!

(ನ್ಯೂಸ್ ಕಡಬ) newskadaba.com ಮ0ಗಳೂರು, ನ.6. (ಕರ್ನಾಟಕ ವಾರ್ತೆ) ಹಾವು ಕಡಿತಕ್ಕೊಳಗಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಭಾರತೀಯ ಸೇನಾ ಯೋಧನ ನೆರವಿಗೆ ಮಧ್ಯರಾತ್ರಿ ಧಾವಿಸಿ, ತುರ್ತು ಚಿಕಿತ್ಸೆ ಒದಗಿಸುವಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಯು.ಟಿ. ಖಾದರ್ ಯಶಸ್ವಿಯಾಗಿದ್ದಾರೆ. ಭಾನುವಾರ ಮಧ್ಯರಾತ್ರಿ 1.15 ಗಂಟೆಗೆ ಮುಡಿಪು ಕೋಡಕಲ್ಲು ಎಂಬಲ್ಲಿನ ನಿವಾಸಿ ಸಂತೋಷ್ ಕುಮಾರ್ ಎಂಬವರಿಗೆ ಹಾವು ಕಡಿದಿದ್ದು, ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದು, ಆತನಿಗೆ 10 ಇಂಜಕ್ಷನ್‍ಗಳ ಅಗತ್ಯವಿದೆ ಎಂದು ವೈಧ್ಯರು ತಿಳಿಸಿದ್ದರು. ಈ ಸಂದರ್ಭದಲ್ಲಿ ಸಂತೋಷ್ […]

ಯೋಧನ ನೆರವಿಗೆ ಮಧ್ಯರಾತ್ರಿ ಧಾವಿಸಿದ ಸಚಿವ ಯು.ಟಿ. ಖಾದರ್…!!! Read More »

ಕರಾವಳಿ