ಸಂತ್ರಸ್ಥ ಮಕ್ಕಳಿಗೆ ಬೆಂಬಲ ವ್ಯಕ್ತಿ ಸೇವೆ; ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ನ. 05. 2012ರ ಪೋಕ್ಸೋ ಕಾಯಿದೆಯಡಿ ಸಂತ್ರಸ್ಥ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗಾಗಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಸಾಮಾಜಿಕ ಕಾರ್ಯ ಅಥವಾ ಮನೋವಿಜ್ಞಾನ ಅಥವಾ ಮಕ್ಕಳ ಅಭಿವೃದ್ಧಿಯಲ್ಲಿ ಸ್ನಾತಕೋತ್ತರ ಪದವಿ ಅಥವಾ ಮಕ್ಕಳ ಶಿಕ್ಷಣ, ಅಭಿವೃದ್ಧಿ, ರಕ್ಷಣೆ ವಿಷಯದಲ್ಲಿ ಕನಿಷ್ಠ 3 ವರ್ಷ ಅನುಭವವುಳ್ಳ ಪದವೀಧರರು, ಮಕ್ಕಳ ಹಕ್ಕುಗಳು ಅಥವಾ ಮಕ್ಕಳ ರಕ್ಷಣೆ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸಂಸ್ಥೆಗಳು ಹಾಗೂ ಮಕ್ಕಳ ಪಾಲನಾ ಸಂಸ್ಥೆಯ ಅಧಿಕಾರಿಗಳೂ ಅರ್ಜಿ ಸಲ್ಲಿಸಬಹುದು. […]
ಸಂತ್ರಸ್ಥ ಮಕ್ಕಳಿಗೆ ಬೆಂಬಲ ವ್ಯಕ್ತಿ ಸೇವೆ; ಅರ್ಜಿ ಆಹ್ವಾನ Read More »
ಕರಾವಳಿ
