ಕಡಬ ಸಂತ ಪೌಲರ ಸೀರೋ ಮಲಂಕರ ಕಥೋಲಿಕ್ ದೇವಾಲಯದ ವಾರ್ಷಿಕ ಹಬ್ಬ ಸಮಾಪನ ➤ ನಾವು ಏಸು ಕ್ರಿಸ್ತರ ಪ್ರತಿರೂಪವಾಗಬೇಕು-ಫಾ| ರೊನಾಲ್ಡ್ ಲೋಬೊ

(ನ್ಯೂಸ್ ಕಡಬ) newskadaba.comಕಡಬ,ಫೆ.12. ನಾವು ಏಸು ಕ್ರಿಸ್ತರ ಅನುಯಾಯಿ ಮಾತ್ರ ಆಗದೆ ಅವರ ಪ್ರತಿರೂಪವಾಗಬೇಕು ಎಂದು ಕಡಬ ಸಂತ ಜೋಕಿಮರ ಚರ್ಚಿನ ಧರ್ಮಗುರು ಫಾ| ರೊನಾಲ್ಡ್ ಲೋಬೊ ಹೇಳಿದರು. ಸಂತ ಪೌಲರ ಸೀರೋ ಮಲಂಕರ ಕಥೋಲಿಕ್ ದೇವಾಲಯದ ವಾರ್ಷಿಕ ಹಬ್ಬದ ಮೆರವಣಿಗೆ ಬಳಿಕ ಕಡಬ ಸಂತ ಜೋಕಿಮರ ಚರ್ಚ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಸಂತ ಪೌಲರು ಏಸು ಕ್ರಿಸ್ತರ ಕಟ್ಟಾ ಅನುಯಾಯಿಯಾಗಿದ್ದರು, ಅವರ ಆದರ್ಶ ನಡೆ ನುಡಿಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.   ಬೆಳಿಗ್ಗೆ ದೇವಾಲಯದಲ್ಲಿ […]

ಕಡಬ ಸಂತ ಪೌಲರ ಸೀರೋ ಮಲಂಕರ ಕಥೋಲಿಕ್ ದೇವಾಲಯದ ವಾರ್ಷಿಕ ಹಬ್ಬ ಸಮಾಪನ ➤ ನಾವು ಏಸು ಕ್ರಿಸ್ತರ ಪ್ರತಿರೂಪವಾಗಬೇಕು-ಫಾ| ರೊನಾಲ್ಡ್ ಲೋಬೊ Read More »

ಕರಾವಳಿ