ಕುಕ್ಕೆ ಸುಬ್ರಹ್ಮಣ್ಯ ಹೆಸರಿನಲ್ಲಿ ಭಕ್ತರಿಗೆ ವಂಚಿಸಿದ ಆರೋಪ► ಸಂಪುಟ ನರಸಿಂಹ ಸ್ವಾಮಿ ಮಠದ ವಿರುದ್ಧದ ಎಫ್‌ಐಆರ್ ಹೈಕೋರ್ಟ್ ತಡೆ
(ನ್ಯೂಸ್ ಕಡಬ) newskadaba.comಸುಬ್ರಹ್ಮಣ್ಯ,ಫೆ.07.ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ಭಕ್ತರಿಗೆ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಂಪುಟನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಹಾಗೂ ಮುಂದಿನ ವಿಚಾರಣೆಗೆ ಹೈಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿದೆ. ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠ ಹಾಗೂ ಸಂಪುಟ ಟ್ರಸ್ಟ್‌ನ ಕಾರ್ಯನಿರ್ವಾಹಕ ಅಧಿಕಾರಿ ಆರ್.ಸಂತೋಷ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಪೀಠ, ಮಠದ ವಿರುದ್ಧ ದಾಖಲಾಗಿರುವ ಎ ಪ್ ಐ […]

