ಸಂಪೂರ್ಣ ಕೊರೋನ ಚಿಕಿತ್ಸಾ ಆಸ್ಪತ್ರೆಯಾಗಿ ವೆನ್ಲಾಕ್ ಪರಿವರ್ತನೆ: ಸಚಿವ ಕೋಟ

ಮಂಗಳೂರು, ಮಾ.26: ಜಿಲ್ಲಾ ವೆನ್ಲಾಕ್ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೊರೋನ ಚಿಕಿತ್ಸಾ ಆಸ್ಪತ್ರೆಯನ್ನಾಗಿ ಪರಿವರ್ತನೆ ಮಾಡಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಗುರುವಾರ ಕೊರೋನ ಸೋಂಕಿನ ಮುಂಜಾಗ್ರತೆ ಕ್ರಮಗಳ ಬಗ್ಗೆ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು ಮತ್ತು ವೈದ್ಯರುಗಳೊಂದಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಚರ್ಚಿಸಿ ಈ ಬಗ್ಗೆ ಮಾಹಿತಿ ನೀಡಿದರು. ವೆನ್ಲಾಕ್ ಆಸ್ಪತ್ರೆಯ 20 ಹಾಸಿಗೆಗಳ ಆಯುಷ್ ಕಟ್ಟಡದಲ್ಲಿ ಕೊರೋನ ಶಂಕಿತರನ್ನು ದಾಖಲಿಸಿಲಾಗುತ್ತದೆ. ಅವರಲ್ಲಿ ಯಾರಿಗಾದರೂ ಪಾಸಿಟಿವ್ ಕಂಡು ಬಂದಲ್ಲಿ […]

ಸಂಪೂರ್ಣ ಕೊರೋನ ಚಿಕಿತ್ಸಾ ಆಸ್ಪತ್ರೆಯಾಗಿ ವೆನ್ಲಾಕ್ ಪರಿವರ್ತನೆ: ಸಚಿವ ಕೋಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್