ಸಂಪೂರ್ಣ ಹದಗೆಟ್ಟ ಕರಂಬಾರು ಬಂತಡ್ಕದ ರಸ್ತೆ ದುರಸ್ತಿಗಾಗಿ ಸ್ಥಳೀಯರಿಂದ ಅಗ್ರಹ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 07.  ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಂಬಾರು ಬಂತಡ್ಕದ ರಸ್ತೆಯು ತೀರಾ ಸಂಪೂರ್ಣ ಹದಗೆಟ್ಟಿದ್ದು, ದಿನನಿತ್ಯ ಈ ರಸ್ತೆಯಲ್ಲಿ ಸಂಚರಿಸುವ ಶಾಲಾ ಮಕ್ಕಳು ಹಾಗೂ ಸ್ಥಳೀಯ ನಿವಾಸಿಗಳು ರಸ್ತೆಯ ಕೆಸರಿನಲ್ಲಿ ಹೊರಲಾಡಿಕೊಂಡು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ರಸ್ತೆಗೆ ಹಲವು ಬಾರಿ ಗ್ರಾಮ ಪಂಚಾಯತ್ ಹಾಗೂ ಜನಪತಿನಿಧಿಗಳಿಗೆ ಮನವಿಯನ್ನು ನೀಡಿದರೂ ಯಾವುದೇ ಸ್ಪಂದನೆ ನೀಡದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಈ ಭಾಗದಲ್ಲಿ ಸರಿ ಸುಮಾರು ನೂರಕ್ಕೂ ಅಧಿಕ ಮನೆಗಳಿದ್ದು, ಇನ್ನಾದರೂ […]

ಸಂಪೂರ್ಣ ಹದಗೆಟ್ಟ ಕರಂಬಾರು ಬಂತಡ್ಕದ ರಸ್ತೆ ದುರಸ್ತಿಗಾಗಿ ಸ್ಥಳೀಯರಿಂದ ಅಗ್ರಹ Read More »

ಕರಾವಳಿ