ಸಂಬಂಧಿಕರಿಗೆ ಲಿವರ್ ದಾನ ಮಾಡಿದ್ದ ಉಪನ್ಯಾಸಕಿ ಹಠಾತ್ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಸಂಬಂಧಿ ಮಹಿಳೆಯೊಬ್ಬರಿಗೆ ಲಿವರ್ ದಾನ ಮಾಡಿ ಅವರ ಜೀವ ಉಳಿಸಿದ್ದ ನಗರದ ಉಪನ್ಯಾಸಕಿ ಅರ್ಚನಾ ಕಾಮತ್ (33) ಎಂಬವರು ಮೃತಪಟ್ಟಿರುವ ಕುರಿತು ವರದಿಯಾಗಿದೆ. ತನ್ನ ಪತಿಯ ಸಂಬಂಧಿ ಮಹಿಳೆಗೆ ಅನಾರೋಗ್ಯ ಉಂಟಾಗಿದ್ದು, ಅವರಿಗೆ ಲಿವರ್ ನ ಅಗತ್ಯವಿದ್ದ ಹಿನ್ನೆಲೆ ಅವರಿಗೆ ಲಿವರ್ ದಾನ ಮಾಡಲೆಂದು ಹಲವರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಆದರೆ ತಪಾಸಣೆಗೆ ಒಳಪಟ್ಟವರ ಪೈಕಿ ಯಾರೊಬ್ಬರ ರಕ್ತದ ಗುಂಪು ಕೂಡಾ ಹೊಂದಾಣಿಕೆಯಾಗದೇ ಇದ್ದು, ಉಪನ್ಯಾಸಕಿ ಅರ್ಚನಾರ ರಕ್ತದ ಗುಂಪು […]

ಸಂಬಂಧಿಕರಿಗೆ ಲಿವರ್ ದಾನ ಮಾಡಿದ್ದ ಉಪನ್ಯಾಸಕಿ ಹಠಾತ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್