ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪಗಳಿಂದ ಅಪಾಯದ ಸಾಧ್ಯತೆ ಇರುವ ಪ್ರದೇಶಗಳನ್ನು ಮುಂದಿನ ಎರಡು ದಿನಗಳಲ್ಲಿ ಗುರುತಿಸಿ ವರದಿ ನೀಡಲು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್  ಸೂಚಿಸಿದ್ದಾರೆ. ಅವರು ಮಂಗಳವಾರದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭೂಕುಸಿತ, ನೀರು ಮುಳುಗಡೆ, ಸೇರಿದಂತೆ ತೀವ್ರ ಮಳೆಯಿಂದಾಗಿ ದುರಂತ ಘಟನೆಗಳು ನಡೆಯುವ ಸಾಧ್ಯತೆ ಇರುವ ಪ್ರದೇಶಗಳನ್ನು […]

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ, ಕರ್ನಾಟಕ