ಸಂವಿಧಾನದ ಪೀಠಿಕೆಯಲ್ಲಿ ಸಮಾಜವಾದಿ, ಜಾತ್ಯತೀತ ಪದ ತೆಗೆದು ಹಾಕಲು ನಿರಾಕರಿಸಿದ ಸುಪ್ರೀಂ ಕೋರ್ಟ್!
(ನ್ಯೂಸ್ ಕಡಬ)newskadaba.com ನವದೆಹಲಿ, ನ.25: ದೇಶದ ಸಂವಿಧಾನದಲ್ಲಿ ತಿದ್ದುಪಡಿ ಮಾಡಿ ಸೇರಿಸಲಾಗಿದ್ದ ಸಮಾಜವಾದಿ ಹಾಗೂ ಜಾತ್ಯತೀತ ಪದಗಳನ್ನು ತೆಗೆದುಹಾಕುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ. ಭಾರತೀಯ ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ’ ಮತ್ತು ‘ಜಾತ್ಯತೀತ’ ಪದಗಳನ್ನುಸೇರಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಬ್ಯಾಚ್ಅನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿ ವಜಾ ಮಾಡುವ ತೀರ್ಮಾನ ಮಾಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಸಂಸತ್ತಿನ ತಿದ್ದುಪಡಿ ಅಧಿಕಾರವು ಸಂವಿಧಾನದ ಪೀಠಿಕೆಗೂ ವಿಸ್ತರಿಸುತ್ತದೆ […]
ಸಂವಿಧಾನದ ಪೀಠಿಕೆಯಲ್ಲಿ ಸಮಾಜವಾದಿ, ಜಾತ್ಯತೀತ ಪದ ತೆಗೆದು ಹಾಕಲು ನಿರಾಕರಿಸಿದ ಸುಪ್ರೀಂ ಕೋರ್ಟ್! Read More »
ರಾಷ್ಟ್ರೀಯ ನ್ಯೂಸ್
