ಸಂವಿಧಾನಾತ್ಮಕ ಹಕ್ಕುಗಳನ್ನು ಕಸಿಯುತ್ತಿರುವ ಮಂಗಳೂರು ಪೊಲೀಸ್ ಕಮಿಷನರ್: ಎಸ್‌ಡಿಪಿಐ ಆರೋಪ

ಮಂಗಳೂರು, ಡಿ.19: ಕೇಂದ್ರ  ಸರಕಾರದ ಜನವಿರೋಧಿ ನೀತಿಯಾದ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ ಆರ್ ಸಿ) ಮತ್ತು ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದೇಶಾದ್ಯಂತ ವ್ಯಾಪಕವಾಗಿ ವಿರೋಧ ವ್ಯಕ್ತವಾದ ಸಂಧರ್ಭದಲ್ಲೂ ಕೂಡಾ ವಿವಾದಾತ್ಮಕವಾದ ಕಾಯ್ದೆಗಳನ್ನು ಜಾರಿ ಮಾಡಿರುವ ಕೇಂದ್ರ ಸರಕಾರದ ವಿರುದ್ಧವಾಗಿ ಜನರು ಆಕ್ರೋಶಗೊಂಡು ಬೀದಿಗಿಳಿದು ಸಂವಿಧಾನ ಬದ್ದವಾಗಿ ಶಾಂತಿಯುತವಾಗಿ ಹೋರಾಟ ಮಾಡುವ ಸಂಧರ್ಭದಲ್ಲಿ ಮಂಗಳೂರು ಪೊಲೀಸ್ ಇಲಾಖೆ ಜಿಲ್ಲಾಧ್ಯಂತ ಸಿಆರ್ ಪಿಸಿ ಸೆಕ್ಷನ್ 144 ಪ್ರಕಾರ ನಿಷೇದಾಜ್ಞೆ ಜಾರಿ ಮಾಡಿ ಜನರ ಸಂವಿಧಾನ ಬದ್ದ ಹಕ್ಕುಗಳನ್ನು ಕಸಿಯುವ […]

ಸಂವಿಧಾನಾತ್ಮಕ ಹಕ್ಕುಗಳನ್ನು ಕಸಿಯುತ್ತಿರುವ ಮಂಗಳೂರು ಪೊಲೀಸ್ ಕಮಿಷನರ್: ಎಸ್‌ಡಿಪಿಐ ಆರೋಪ Read More »

ಕರಾವಳಿ