ತುಳು ಭಾಷೆಯನ್ನು ಸಂವಿಧಾನ 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ►ಜೈ ತುಳುನಾಡು ಸಂಘಟನೆ ವತಿಯಿಂದ ಟ್ವೀಟ್ ಅಭಿಯಾನ
(ನ್ಯೂಸ್ ಕಡಬ) newskadaba.com ಮಂಗಳೂರು, ನ.3. ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಮಂಗಳೂರಿನ ಜೈ ತುಳುನಾಡು ಸಂಘಟನೆಯ ವತಿಯಿಂದ 1 ಲಕ್ಷ ಟ್ವೀಟ್ ಅಭಿಯಾನವನ್ನು ನಡೆಸಲಾಯಿತು. ಕರಾವಳಿ ಜಿಲ್ಲೆಯನ್ನು ಪ್ರತ್ಯೇಕ ತುಳುರಾಜ್ಯವಾಗಿ ಪರಿಗಣಿಸುವಂತೆ ಗಮನ ಸೆಳೆಯಲು ಕಪ್ಪು ದಿನವನ್ನಾಗಿ ಘೋಷಿಸಿ ಇನ್ನೊಂದು 1 ಲಕ್ಷ ಟ್ವೀಟ್ ಗುರಿಯನ್ನು ಅಭಿಯಾನವನ್ನು ಜೋಡಿಸಲಾಯಿತು. ಒಂದೇ ದಿನ 2 ಲಕ್ಷ ಟ್ವೀಟ್’ಗಳು ಟ್ರೆಂಡ್ […]

