ಸಂಸತ್ ಚಳಿಗಾಲದ ಅಧಿವೇಶನ ಆರಂಭ

(ನ್ಯೂಸ್‌ ಕಡಬ) newskadaba.com, ಡಿ.01: ಸಂಸತ್‌ನ ಚಳಿಗಾಲದ ಅಧಿವೇಶನ ಇಂದು (ಡಿಸೆಂಬರ್ 1) ಆರಂಭಗೊಳ್ಳಲಿದ್ದು, ಡಿಸೆಂಬರ್ 19ರಂದು ಸಂಪನ್ನಗೊಳ್ಳಲಿದೆ. 19 ದಿನಗಳ ಅವಧಿಯಲ್ಲಿ ಒಟ್ಟು 15 ಕಲಾಪಗಳು ನಡೆಯಲಿದ್ದು, ಕೇಂದ್ರ ಮತ್ತು ವಿಪಕ್ಷಗಳ ನಡುವಿನ ರಾಜಕೀಯ ತೀವ್ರತೆ ಈ ಬಾರಿಯ ಅಧಿವೇಶನಕ್ಕೆ ವಿಶೇಷ ಬಣ್ಣ ನೀಡಲಿದೆ. ತೃಣಮೂಲ ಕಾಂಗ್ರೆಸ್, ಡಿಎಂಕೆ ಮತ್ತು ಸಮಾಜವಾದಿ ಪಕ್ಷಗಳು, ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಲು ನಿರ್ಧರಿಸಿವೆ. ಜೊತೆಗೆ ಚುನಾವಣಾ ಆಯೋಗ ನಡೆಸುತ್ತಿರುವ ಈ ಪ್ರಕ್ರಿಯೆಯಲ್ಲಿ ಕೇಂದ್ರ […]

ಸಂಸತ್ ಚಳಿಗಾಲದ ಅಧಿವೇಶನ ಆರಂಭ Read More »

ಕರ್ನಾಟಕ