ಸಕಲೇಶಪುರ: ಕಾಫಿ ಕುಯ್ಲಿಗೆ ಕಾರ್ಮಿಕರನ್ನು ಸಾಗಿಸುತ್ತಿದ್ದ ವಾಹನ ಪಲ್ಟಿ; 14 ಮಂದಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com, ಫೆ.11. ಹಾಸನ : ಕಾಫಿ ಕುಯ್ಲಿಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ವಿಂಗರ್ ವಾಹನ ರಸ್ತೆ ಬದಿಗೆ ಪಲ್ಟಿಯಾಗಿ ಬಿದ್ದು ಹಲವು ಕೂಲಿ ಕಾರ್ಮಿಕರು ಗಾಯಗೊಂಡಿರುವ ಘಟನೆ ತಾಲೂಕಿನ ಬಾಳ್ಳುಪೇಟೆ ಸಮೀಪದ ನಿಡನೂರು ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ತಮಿಳುನಾಡಿನ ಸೇಲಂ ನಿಂದ ಮಡಿಕೇರಿ ಜಿಲ್ಲೆಯ ಶನಿವಾರಸಂತೆಯ ಬಳಿಯ ಕಾಫಿ ಎಸ್ಟೇಟೊಂದಕ್ಕೆ ಕಾಫಿ ಕುಯ್ಲಿಗೆ ಬರುತ್ತಿದ್ದಾಗ ಘಟನೆ ನಡೆದಿದೆ. ಒಂದು ಪುಟ್ಟ ಮಗು ಸೇರಿದಂತೆ 14 ಜನ ಕೂಲಿ ಕಾರ್ಮಿಕರು ಪ್ರಯಾಣಿಸುತ್ತಿದ್ದ […]

ಸಕಲೇಶಪುರ: ಕಾಫಿ ಕುಯ್ಲಿಗೆ ಕಾರ್ಮಿಕರನ್ನು ಸಾಗಿಸುತ್ತಿದ್ದ ವಾಹನ ಪಲ್ಟಿ; 14 ಮಂದಿಗೆ ಗಂಭೀರ ಗಾಯ Read More »

ಕರ್ನಾಟಕ