ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ರೈಲ್ವೆ ಮಾರ್ಗ ವಿದ್ಯುದ್ದೀಕರಣ ಕಾಮಗಾರಿ ಪೂರ್ಣ
(ನ್ಯೂಸ್ ಕಡಬ) newskadaba.com,ಡಿ.29 ಮಂಗಳೂರು: ಭಾರತೀಯ ರೈಲ್ವೆಯಲ್ಲಿ ಅತ್ಯಂತ ಸವಾಲಿನ ರೈಲ್ವೆ ಮಾರ್ಗವಾಗಿರುವ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ಉದ್ದದ ಘಟ್ಟದ ರೈಲ್ವೆ ಮಾರ್ಗದ ವಿದ್ಯುದ್ದೀಕರಣ ಕಾಮಗಾರಿಯನ್ನು ರೈಲ್ವೆ ಇಲಾಖೆ ಪೂರ್ಣಗೊಳಿಸಿದ್ದು, ಪ್ರಯೋಗಾತ್ಮಕವಾಗಿ ವಿದ್ಯುತ್ ಲೋಕೊಮೋಟಿವ್ ಚಾಲನೆಯನ್ನು ಭಾನುವಾರ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಭಾರತೀಯ ರೈಲ್ವೆಯಲ್ಲಿ ಅತ್ಯಂತ ಸವಾಲಿನ ಕೆಲಸವಾಗಿರುವ ಘಾಟ್ ವಿಭಾಗವು ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಲೋ ಮೀಟರ್ ಉದ್ದದ ಮಾರ್ಗವನ್ನು ಒಳಗೊಂಡಿದ್ದು, ಇದು ಭಾರತೀಯ ರೈಲ್ವೆಯ ಅತ್ಯಂತ ತಾಂತ್ರಿಕ […]
ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ರೈಲ್ವೆ ಮಾರ್ಗ ವಿದ್ಯುದ್ದೀಕರಣ ಕಾಮಗಾರಿ ಪೂರ್ಣ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್