ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅಂತ್ಯಕ್ರಿಯೆ

(ನ್ಯೂಸ್‌ ಕಡಬ) newskadaba.com,ಜ.29   ಮುಂಬೈ: ವಿಮಾನ ಅಪಘಾತದಲ್ಲಿ ನಿಧನರಾದ ಮಹಾರಾಷ್ಟ್ರ ಡಿಸಿಎಂ ಮತ್ತು ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಬಾರಾಮತಿಯಲ್ಲಿ ನೆರವೇರಿತು. ಅಜಿತ್ ಪವಾರ್ ಅವರ ಪಾರ್ಥಿವ ಶರೀರಕ್ಕೆ ಮಕ್ಕಳಾದ ಪಾರ್ಥ ಹಾಗೂ ಜಯ್ ಅಗ್ನಿಸ್ಪರ್ಶ ಮಾಡಿದರು. ಅಂತ್ಯಕ್ರಿಯೆಯಲ್ಲಿ ಅಜಿತ್ ಪವಾರ್ ಪತ್ನಿ ಸುನೇತ್ರಾ, ಕೇಂದ್ರ ಗೃಹ ಸಚಿವ ಅಮಿತ್, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು. ಅಂತ್ಯಕ್ರಿಯೆಗೂ ಮುನ್ನ ಸಾವಿರಾರು ಜನ ಅಜಿತ್ ಪವಾರ್ […]

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅಂತ್ಯಕ್ರಿಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್