ಸಕಾಲ ಪರಿಶೀಲನೆಗೆ ತಾಲೂಕು ಮಟ್ಟದಲ್ಲಿ ತನಿಖಾ ತಂಡ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಸಕಾಲ ಯೋಜನೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳ ಪ್ರಗತಿ ಪರಿಶೀಲನೆಗೆ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದಲ್ಲಿಯೂ ತನಿಖಾ ತಂಡ ರಚನೆಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್ ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕು ಮಟ್ಟದ ತಂಡವು ಪ್ರತಿ ತಿಂಗಳು ಸಭೆ ನಡೆಸಿ ಆಯಾ ಇಲಾಖೆಯಲ್ಲಿ ಸಕಾಲ ಅಭಿಯಾನದಡಿ ಸಲ್ಲಿಕೆಯಾಗಿರುವ ಯೋಜನೆಗಳ ಅರ್ಜಿಗಳ ವರದಿ ಪರಿಶೀಲಿಸಬೇಕು. ಈ ಸಂಬಂಧ […]

ಸಕಾಲ ಪರಿಶೀಲನೆಗೆ ತಾಲೂಕು ಮಟ್ಟದಲ್ಲಿ ತನಿಖಾ ತಂಡ Read More »

ಕರಾವಳಿ, ಕರ್ನಾಟಕ