ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ಮುರಿದ ರೋಹಿತ್ ಶರ್ಮಾ
(ನ್ಯೂಸ್ ಕಡಬ) newskadaba.com, ಅ..30: ಬರೋಬ್ಬರಿ 18 ವರ್ಷಗಳ ಬಳಿಕ ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಐಸಿಸಿ ಏಕದಿನ ಕ್ರಿಕೆಟ್ (ODI) ಬ್ಯಾಟ್ಸ್ಮನ್ಗಳ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇದರಿಂದ ಅವರು ಕೇವಲ ಶ್ರೇಷ್ಠ ಬ್ಯಾಟರ್ ಆಗಿ ಗುರುತಿಸಿಕೊಂಡಷ್ಟೇ ಅಲ್ಲದೆ, ಕ್ರಿಕೆಟ್ ಇತಿಹಾಸದಲ್ಲೇ ವಿಶಿಷ್ಟ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಐಸಿಸಿ ಪ್ರಕಟಿಸಿರುವ ಹೊಸ ರ್ಯಾಂಕಿಂಗ್ ಪಟ್ಟಿಯಲ್ಲಿ ರೋಹಿತ್ ಶರ್ಮಾ ಟಾಪ್ ಸ್ಥಾನ ಪಡೆದಿದ್ದಾರೆ. ಈ ಮೂಲಕ ಅವರು ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ನಂ.1 […]
ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ಮುರಿದ ರೋಹಿತ್ ಶರ್ಮಾ Read More »
ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್
