ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ಗೆ ನಿಂದಿಸಿದ ಆರೋಪ ಕೇಸ್: ಸಿ.ಟಿ.ರವಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್
(ನ್ಯೂಸ್ ಕಡಬ) newskadaba.com ಜ.28: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ಗೆ ನಿಂದಿಸಿದ ಆರೋಪ ಪ್ರಕರಣದಲ್ಲಿ ಸಿ.ಟಿ.ರವಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಈ ಕೇಸ್ ಸಂಬಂಧ ಸಿ.ಟಿ.ರವಿ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಹೈಕೋರ್ಟ್ ಆದೇಶಿಸಿದೆ. ಪ್ರಕರಣ ರದ್ದು ಕೋರಿ ಸಿ.ಟಿ.ರವಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜ.30ಕ್ಕೆ ಮುಂದೂಡಿದೆ. ಈ ಮಧ್ಯೆ, ಸಿಐಡಿ ತಂಡ ತನಿಖೆ ಭಾಗವಾಗಿ ಸ್ಥಳ ಮಹಜರಿಗೆ ಮತ್ತೊಮ್ಮೆ ಪ್ರಯತ್ನ ನಡೆಸಲು ಮುಂದಾಗಿದೆ. ಇದಕ್ಕೆ ಸಭಾಪತಿಗಳು ಗರಂ ಆಗಿದ್ದು, ಪ್ರಕರಣವನ್ನು ಎಥಿಕ್ಸ್ ಕಮಿಟಿಗೆ ಒಪ್ಪಿಸಿ ಆದೇಶ […]

