ಸಚಿವ ಡಾ.ಸುಧಾಕರ್ ತಂದೆಗೆ ಕೊರೋನ ದೃಢ

ಬೆಂಗಳೂರು, ಜೂ.22: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಂದೆಗೆ ಕೊರೋನ ವೈರಸ್ ಸೋಂಕು ತಗುಲಿರುವುದು ದೃಢವಾಟ್ಟಿದೆ. ಈ ಕುರಿತು ಸಚಿವ ಸುಧಾಕರ್ ಅವರೇ ಟ್ವೀಟ್ ಮಾಡಿ ಖಚಿತಪಡಿಸಿದ್ದಾರೆ. ‘‘ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರೆ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ’’. ಎಂದು ಟ್ವೀಟ್ ಮಾಡಿದ್ದಾರೆ. ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿ ಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರೆ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ […]

ಸಚಿವ ಡಾ.ಸುಧಾಕರ್ ತಂದೆಗೆ ಕೊರೋನ ದೃಢ Read More »

ಕರ್ನಾಟಕ