ಶಾಲೆಗಳಲ್ಲಿ ರಾಜಕೀಯ ಮಾಡುವ ಶಿಕ್ಷಕರ ವಿರುದ್ದ ಸೂಕ್ತ ಕ್ರಮ – ಸಚಿವ ಬಂಗಾರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 12. ಇನ್ನುಮುಂದೆ ಶಾಲೆಗಳಲ್ಲಿ ಪಾಠ ಮಾಡದೇ ಇತರೆ ಕೆಲಸ ಮಾಡುತ್ತಾ ತಿರುಗಾಡುವ ಶಿಕ್ಷಕರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಕರಾದವರು ಶಾಲೆಯಲ್ಲೇ ಇದ್ದು ಮಕ್ಕಳಿಗೆ ಶಿಕ್ಷಣ ನೀಡಲಿ. ಅದು ಬಿಟ್ಟು ರಾಜಕೀಯ, ಸಂಘಟನೆ, ವ್ಯವಹಾರ ಮಾಡುತ್ತ ತಿರುಗಾಡುತ್ತಿದ್ದಾರೆ ಎಂಬ ದೂರುಗಳಿವೆ. ಶಿಕ್ಷಣಾಧಿಕಾರಿಗಳ ನಿಯಂತ್ರಣದಲ್ಲೂ ಇಲ್ಲದಂತೆ ವರ್ತಿಸುತ್ತಿರುವುದು ಗಮನಕ್ಕೆ ಬಂದಿದೆ. ಅಂತಹ ಶಿಕ್ಷಕರ ವಿರುದ್ಧ ಕ್ರಮ […]

ಶಾಲೆಗಳಲ್ಲಿ ರಾಜಕೀಯ ಮಾಡುವ ಶಿಕ್ಷಕರ ವಿರುದ್ದ ಸೂಕ್ತ ಕ್ರಮ – ಸಚಿವ ಬಂಗಾರಪ್ಪ Read More »

ಕರ್ನಾಟಕ